ಮಕ್ಕಳ ಸುಖ ದುಃಖ ವಿಚಾರಿಸಲು ಮರೆತ ಪಾಲಕರಿಗೆ
21/09/2010 00:00
ಎ.ಆರ್ ಮಣಿಕಾಂತ್
ಬೆಂಗಳೂರಿನಲ್ಲಿ ಇರುವ ಜನಕ್ಕೆ ಕತ್ರಿಗುಪ್ಪೆ ಚೆನ್ನಾಗಿ ಗೊತ್ತು. ಕತ್ರಿಗುಪ್ಪೆ ಸಿಗ್ನಲ್‌ನಲ್ಲಿ ಇಳಿದು, ಫುಡ್‌ವರ್ಲ್ಡ್ ದಾಟಿದ್ರೆ ಸಿಗೋದೇ ಅನ್ನ ಕುಟೀರ ಹೋಟೆಲು. ಅದರ ಎದುರಿಗೆ ಬಿಗ್‌ಬಜಾರ್. ಅದೇ ರಸ್ತೇಲಿ ಮುಂದೆ ಹೋಗಿ ಮೊದಲು ಎಡಕ್ಕೆ ತಿರುಗಬೇಕು. ಹಾಗೇ...